Home / ರಾಜ್ಯ / ಹುಬ್ಬಳ್ಳಿ ಗಬ್ಬೂರು ಹೈವೆ ನಲ್ಲಿ ಕಿಲೋಮೀಟರ್ ಗ...

ಹುಬ್ಬಳ್ಳಿ ಗಬ್ಬೂರು ಹೈವೆ ನಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್! ಕಬ್ಬು ಬೆಳೆಗಾರರ ಪ್ರತಿಭಟನೆಯಿಂದ ವಾಹನ ಸವಾರರು ಪರದಾಟ - ಪೊಲೀಸರ ಹರಸಾಹಸ!

E
By ETV 24X7 Chief Admin
October 13, 2026 264 views 0 comments Edit Article
ಹುಬ್ಬಳ್ಳಿ ಗಬ್ಬೂರು ಹೈವೆ ನಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್! ಕಬ್ಬು ಬೆಳೆಗಾರರ ಪ್ರತಿಭಟನೆಯಿಂದ ವಾಹನ ಸವಾರರು ಪರದಾಟ - ಪೊಲೀಸರ ಹರಸಾಹಸ!

ಹುಬ್ಬಳ್ಳಿ-ಧಾರವಾಡ ವಾಹನ ಸವಾರರಿಗೆ ಬಿಗ್ ಅಲರ್ಟ್! ಕಬ್ಬಿನ ಬೆಂಬಲ ಬೆಲೆಗಾಗಿ ರೈತರು ಇಂದು ಯರಿಕೊಪ್ಪ ಕ್ರಾಸ್ ನಲ್ಲಿ ಬೃಹತ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಹುಬ್ಬಳ್ಳಿ-ಧಾರವಾಡದ ಪ್ರಮುಖ 7 ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಬದಲಾಗಿದೆ. ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಘೋಷಿಸಿದ್ದಾರೆ.

Instagram Reel @etv24x7_kannada_official
Instagram ನಲ್ಲಿ ವೀಕ್ಷಿಸಿ
Etv24×7 on Instagram: "ಹುಬ್ಬಳ್ಳಿ ಗಬ್ಬೂರು ಹೈವೆ ನಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್! ಕಬ್ಬು ಬೆಳೆಗಾರರ ಪ್ರತಿಭಟನೆಯಿಂದ ವಾಹನ ಸವಾರರು ಪರದಾಟ - ಪೊಲೀಸರ ಹರಸಾಹಸ!"
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Reel

ಹುಬ್ಬಳ್ಳಿ-ಧಾರವಾಡದ ಯರಿಕೊಪ್ಪ ಕ್ರಾಸ್ ನಲ್ಲಿ ರೈತ ಸಂಘಟನೆಗಳು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿವೆ. ಹೈವೇ ತುಂಬಾ ಟ್ರ್ಯಾಕ್ಟರ್ ಗಳನ್ನು ನಿಲ್ಲಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.

YouTube Video Preview
ಪ್ಲೇ ಮಾಡಲು ಕ್ಲಿಕ್ ಮಾಡಿ • Watch Video

ಇದರಿಂದ ಬೆಳಗಾವಿ ಕಡೆಯಿಂದ ಬರುವ ವಾಹನಗಳು, ಧಾರವಾಡದಿಂದ ಹುಬ್ಬಳ್ಳಿಗೆ ಬರುವ ವಾಹನಗಳಿಗೆ ತೀವ್ರ ತೊಂದರೆಯಾಗಿದೆ. ಪರಿಸ್ಥಿತಿ ನಿಭಾಯಿಸಲು ಹುಬ್ಬಳ್ಳಿ-ಧಾರವಾಡ ಸಂಚಾರ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ 7 ಪ್ರಮುಖ ಮಾರ್ಗಗಳಲ್ಲಿ ಸಂಚಾರ ಬದಲಾವಣೆ ಮಾಡಿದ್ದಾರೆ.

TAGS: ETV 24X7 Breaking
SHARE THIS ARTICLE
E

ETV 24X7 Chief Admin

Senior Staff Journalist and Correspondent at ETV 24X7. Covering breaking global stories, contemporary culture, and modern innovations.

ETV 24X7 Live Search

Search Articles

Type any keyword to instantly search stories across categories.